ತುಮಕೂರು: ಮೇ 20ಕ್ಕೆ ಸಾರ್ಥಕ ಸೇವೆಯ ಸಮರ್ಪಣೆ; ಸಚಿವ ಕೃಷ್ಣ ಬೈರೇಗೌಡ
ಮೇ 20ಕ್ಕೆ ಸಾರ್ಥಕ ಸೇವೆಯ ಸಮರ್ಪಣೆ; ಸಚಿವ ಕೃಷ್ಣ ಬೈರೇಗೌಡ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ; ಸಾಧನಾ ಸಮಾವೇಶಕ್ಕೆ ಸಿದ್ದತೆ Tumkur news ತುಮಕೂರು: ಮೇ 20ರಂದು ತುಮಕೂರಿನಲ್ಲಿ ಆಯೋಜಿಸಿರುವ ರಾಜ್ಯ ಸರ್ಕಾರದ ಬೃಹತ್ ಸಮಾವೇಶ ಕೇವಲ ಸಾಧನೆಯ ಸಂಭ್ರಮವಲ್ಲ, ಕಳೆದ 3 ವರ್ಷಗಳಲ್ಲಿ ರಾಜ್ಯ ಸರ್ಕಾರ ಮಾಡಿರುವ ಆದ್ಯತಾ ಕಾರ್ಯಕ್ರಮಗಳ ಸಾರ್ಥಕ ಸೇವೆಯ ಸಮರ್ಪಣೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಪ್ರಗತಿ ಪರಿಶೀಲನಾ ಸಭೆಯ […]
Continue Reading