1 min read

ವಿಕಲಚೇತನರ ಬಸ್ ಪಾಸ್‍ ಅವಧಿ ವಿಸ್ತರಣೆ

ವಿಕಲಚೇತನರ ಬಸ್ ಪಾಸ್‍ಗೆ ಅರ್ಜಿ ಆಹ್ವಾನ 2024ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಣೆ; ಅರ್ಜಿ ಸಲ್ಲಿಸಲು ಎರಡು ತಿಂಗಳು ಕಾಲವಕಾಶ Tumkurnews.in ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳು ವಿಕಲ ಚೇತನರಿಗೆ ರಿಯಾಯಿತಿ[more...]
1 min read

ತುಮಕೂರು: ವೈಚಾರಿಕತೆಗೆ ಹೊಸ ಅರ್ಥ ತಂದುಕೊಟ್ಟ ಶ್ರೇಷ್ಠ ಸಂತ ಕನಕದಾಸ

.ಕನಕದಾಸರು ತಮ್ಮ ಕೀರ್ತನೆ ಮತ್ತು ವಚನಗಳ ಮೂಲಕ ವೈಚಾರಿಕತೆಗೆ ಹೊಸ ಅರ್ಥ ತಂದು ಕೊಟ್ಟ ಶ್ರೇಷ್ಠ ದಾಸಸಂತರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು[more...]
1 min read

ತುಮಕೂರು: ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಸಿದ್ಧತೆ

ತುಮಕೂರು: ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಸಿದ್ಧತೆ Tumkurnews ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸವಲತ್ತುಗಳ ವಿತರಣೆಗೆ ಸಕಲ ಸಿದ್ಧತೆ ಕೈಗೊಳ್ಳಬೇಕೆಂದು[more...]
1 min read

ತುಮಕೂರು: ಜಿಲ್ಲಾ ಪಂಚಾಯತ್ ವ್ಯಾಪ್ತಿಯ 39 ನೌಕರರಿಗೆ ಬಡ್ತಿ

ಜಿಲ್ಲಾ ಪಂಚಾಯತ್ ವ್ಯಾಪ್ತಿಯ 39 ನೌಕರರಿಗೆ ಬಡ್ತಿ Tumkurnews ತುಮಕೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕಳೆದ 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್ ಮತ್ತು ಡೇಟಾ ಎಂಟ್ರಿ ಆಪರೇಟರ್‍'ಗಳಿಗೆ ಜೇಷ್ಠತೆ ಹಾಗೂ[more...]
1 min read

ತುಮಕೂರು, ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ಕೋರ್ಟ್’ನಲ್ಲಿ ಉದ್ಯೋಗ: ಅರ್ಜಿ ಆಹ್ವಾನ

ತುಮಕೂರು, ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ಕೋರ್ಟ್'ನಲ್ಲಿ ಉದ್ಯೋಗ: ಅರ್ಜಿ ಆಹ್ವಾನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ Tumkurnews ತುಮಕೂರು: ತುಮಕೂರು ಜಿಲ್ಲಾ ಸರ್ಕಾರಿ ವಕೀಲರು[more...]
0 min read

ತಿಪಟೂರು: ಕೊಬ್ಬರಿ ಟೆಂಡರ್ ದಿನ ಮತ್ತು ಸಮಯ ಬದಲಾವಣೆಗೆ ರೈತರ ವಿರೋಧ: ಪ್ರತಿಭಟನೆಗೆ ನಿರ್ಧಾರ

ಕೊಬ್ಬರಿ ಟೆಂಡರ್ ದಿನ ಮತ್ತು ಸಮಯ ಬದಲಾವಣೆಗೆ ರೈತರ ವಿರೋಧ: ಪ್ರತಿಭಟನೆಗೆ ನಿರ್ಧಾರ ತುಮಕೂರು: ತಿಪಟೂರು ಎಪಿಎಂಸಿ ಕೊಬ್ಬರಿ ಮಾರುಕಟ್ಟೆಯಲ್ಲಿ ಟೆಂಡರ್ ದಿನ ಮತ್ತು ಸಮಯ ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಹಾಗೂ ಹಿಂದಿನ ಪದ್ದತಿಯನ್ನು[more...]
1 min read

ಸಿದ್ಧಗಂಗಾ ಮಠದ ಆವರಣದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಶಂಕು ಸ್ಥಾಪನೆ

ಅತಿಥಿ ಗೃಹ ನಿರ್ಮಾಣ ಕಾಮಗಾರಿ: ಸಚಿವರಿಂದ ಶಂಕುಸ್ಥಾಪನೆ Tumkurnews ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗರದ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿರುವ ಯಾತ್ರಿ ನಿವಾಸದ ಪಕ್ಕ[more...]
1 min read

ತುಮಕೂರು: ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಭೇಟಿ: ತೀವ್ರ ತರಾಟೆ

ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಬಿ.ಎಸ್. ಪಾಟೀಲ್ ಭೇಟಿ Tumkurnews ತುಮಕೂರು: ಕರ್ನಾಟಕ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಬುಧವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಅಪಘಾತ ತುರ್ತು ಚಿಕಿತ್ಸಾ ಕೇಂದ್ರಕ್ಕೆ ಇಂದು ಭೇಟಿ[more...]
1 min read

ಎಸ್ಎಸ್‌ಪಿ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಎಸ್ಎಸ್‌ಪಿ ರಾಜ್ಯ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ Tumkurnews ತುಮಕೂರು: ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ[more...]
1 min read

ತುಮಕೂರು: ಜಾತ್ರೆ, ಊರ ಹಬ್ಬಗಳ ಆಯೋಜನೆಗೆ ಟಫ್ ರೂಲ್ಸ್! ಜಿಲ್ಲಾಧಿಕಾರಿ ಹೇಳಿದ್ದೇನು?

ಜಾತ್ರೆಗಳಲ್ಲಿ ಪ್ರಸಾದ ವಿತರಣೆ: ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚನೆ: ಶುಭ ಕಲ್ಯಾಣ್ Tumkurnews ತುಮಕೂರು: ಜಿಲ್ಲೆಯಲ್ಲಿ ಜಾತ್ರೆ ಮತ್ತು ಊರ ಹಬ್ಬಗಳಲ್ಲಿ ಆಹಾರ, ಪ್ರಸಾದ, ಮಜ್ಜಿಗೆ ವಿತರಣೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ[more...]