ತುಮಕೂರು: ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ
ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ Tumkurnews.in ತುಮಕೂರು: ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ ಹಾಗೂ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕುರಿತು ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿಗಳು ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿ, ರೈತರಿಗೆ ನೀಡಬೇಕಾದ […]
Continue Reading