Tag: Tumakurunewslive
ನಾಗವಲ್ಲಿ, ಅರಿಯೂರು, ಗಂಗೋನಹಳ್ಳಿ, ಗಳಿಗೆನಹಳ್ಳಿ ಮತ್ತು ಸಿರಿವರದಲ್ಲಿ ಇಂದು ವಿದ್ಯುತ್ ವ್ಯತ್ಯಯ
ಜು.14ರಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು: ಬೆವಿಕಂ ಗ್ರಾಮೀಣ ಉಪ ವಿಭಾಗ-2ರ ಹೆಬ್ಬೂರು ಶಾಖಾ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಜುಲೈ 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ[more...]
ತುಮಕೂರು: ಬೆಂಗಳೂರು ನಗರ ವಿಶ್ವ ಮನ್ನಣೆ ಗಳಿಸಲು ಕೆಂಪೇಗೌಡರ ದೂರದೃಷ್ಟಿತ್ವವೇ ಕಾರಣ: ಜಿಲ್ಲಾಧಿಕಾರಿ
ಬೆಂಗಳೂರು ನಗರ ವಿಶ್ವ ಮನ್ನಣೆ ಗಳಿಸಲು ಕೆಂಪೇಗೌಡರ ದೂರದೃಷ್ಟಿತ್ವವೇ ಕಾರಣ Tumkurnews ತುಮಕೂರು: ಇಂದಿನ ಬೆಂಗಳೂರು ನಗರವು ಉದ್ಯಾನ ನಗರಿ, ಸ್ವಚ್ಛನಗರಿ, ಸಿಲಿಕಾನ್ ಸಿಟಿ, ಕೂಲ್ ಸಿಟಿ, ಐಟಿಬಿಟಿ ಸಿಟಿ ಎಂದೆಲ್ಲಾ ವಿಶ್ವಮನ್ನಣೆ ಪಡೆಯಲು[more...]
ತುಮಕೂರು: ಬಾಡಿಗೆ ಕಟ್ಟಡ: ಮಾಲೀಕರಿಂದ ಅರ್ಜಿ ಆಹ್ವಾನ
ಬಾಡಿಗೆ ಕಟ್ಟಡ: ಮಾಲೀಕರಿಂದ ಅರ್ಜಿ ಆಹ್ವಾನ Tumkurnews ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ, ಬಾಲಕರ ವಿದ್ಯಾರ್ಥಿನಿಲಯಗಳಿಗೆ 4 ಬಾಡಿಗೆ[more...]
ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಬಕ್ರೀದ್ ಆಚರಣೆ
ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಬಕ್ರೀದ್ ಆಚರಣೆ Tumkurnews ತುಮಕೂರು: ಜಿಲ್ಲೆಯಾದ್ಯಂತ ಮುಸ್ಲಿಮ್ ಧರ್ಮಿಯರು ಸೋಮವಾರ ಬಕ್ರೀದ್ ಹಬ್ಬ ಆಚರಿಸಿ ಸಂಭ್ರಮಿಸಿದರು. ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 9.30ಕ್ಕೆ ಮುಸ್ಲೀಮರು ಪರಸ್ಪರ ಹಬ್ಬದ[more...]
ತುಮಕೂರು ಲೋಕಸಭೆ: ಎಲ್ಲಾ ಅಭ್ಯರ್ಥಿಗಳ ಕ್ಷೇತ್ರವಾರು ಮತಗಳಿಕೆ ಎಷ್ಟು?: ಇಲ್ಲಿದೆ ಮಾಹಿತಿ
ತುಮಕೂರು ಲೋಕಸಭೆ: ಯಾವ ಅಭ್ಯರ್ಥಿ, ಯಾವ ಕ್ಷೇತ್ರದಲ್ಲಿ, ಎಷ್ಟು ಮತ ಪಡೆದಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ Tumkurnews ತುಮಕೂರು: ತುಮಕೂರು ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಕಾರ್ಯ ಇಂದು ಪೂರ್ಣಗೊಂಡಿದ್ದು, ಭಾರತೀಯ ಜನತಾಪಕ್ಷದ ಅಭ್ಯರ್ಥಿ[more...]
ವಿ.ಸೋಮಣ್ಣ ತಮ್ಮ ಗೆಲುವನ್ನು ಅರ್ಪಿಸಿದ್ದು ಯಾರಿಗೆ? ಜೆಡಿಎಸ್ ಬಗ್ಗೆ ಏನಂದ್ರು?
ವಿ.ಸೋಮಣ್ಣ ತಮ್ಮ ಗೆಲುವನ್ನು ಅರ್ಪಿಸಿದ್ದು ಯಾರಿಗೆ? ಜೆಡಿಎಸ್ ಬಗ್ಗೆ ಏನಂದ್ರು? Tumkurnews ತುಮಕೂರು: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ನೂತನ ಸಂಸದರಾಗಿ ಆಯ್ಕೆಯಾದ ವಿ.ಸೋಮಣ್ಣ ತಮ್ಮ ಗೆಲುವಿಗಾಗಿ ಶ್ರಮಿಸಿದವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ[more...]
ವಿ.ಸೋಮಣ್ಣಗೆ ಯಾವ ಕ್ಷೇತ್ರದಲ್ಲಿ ಎಷ್ಟು ಲೀಡ್? ಇಲ್ಲಿದೆ ಮಾಹಿತಿ
ವಿ.ಸೋಮಣ್ಣಗೆ ದಾಖಲೆಯ ಲೀಡ್ ನೀಡಿದ ತುರುವೇಕೆರೆ! ಇಲ್ಲಿದೆ ಕ್ಷೇತ್ರವಾರು ವಿವರ Tumkurnews ತುಮಕೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, ತುರುವೇಕೆರೆ ವಿಧಾನಸಭೆ ಕ್ಷೇತ್ರದಲ್ಲಿ ಅತಿ ಹೆಚ್ಚು 40,862[more...]
ವಿ.ಸೋಮಣ್ಣಗೆ ವೀರೋಚಿತ ಗೆಲುವು: ವಲಸೆ ಹಕ್ಕಿಗೆ ನೆಲೆ ಕಲ್ಪಿಸಿದ ತುಮಕೂರು!
ತುಮಕೂರು ಲೋಕಸಭೆ: ವಿ.ಸೋಮಣ್ಣಗೆ ವೀರೋಚಿತ ಗೆಲುವು Tumkurnews ತುಮಕೂರು: ಲೋಕಸಭೆ ಸದಸ್ಯರಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. ಮಂಗಳವಾರ ನಡೆದ ಮತ ಎಣಿಕೆಯಲ್ಲಿ ಮೊದಲ[more...]
ತುಮಕೂರು: ಗುಡುಗು, ಸಿಡಿಲು ಸಹಿತ ಮಳೆ: ಜಿಲ್ಲೆಗೆ ಬಂತು ಜೀವ ಕಳೆ
ಗುಡುಗು, ಸಿಡಿಲು ಸಹಿತ ಮಳೆ: ಜಿಲ್ಲೆಗೆ ಬಂತು ಜೀವ ಕಳೆ Tumkurnews ತುಮಕೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಉಂಟಾಗಿ[more...]
ಇಂದಿನಿಂದ ಶಾಲೆ ಪ್ರಾರಂಭ: ಪೂರ್ವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ
ಇಂದಿನಿಂದ ಶಾಲೆಗಳು ಪ್ರಾರಂಭ: ಮಕ್ಕಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ Tumkurnews ತುಮಕೂರು: ಜಿಲ್ಲೆಯಲ್ಲಿ ಇಂದಿನಿಂದ ಶಾಲೆಗಳು ಪ್ರಾರಂಭವಾಗಲಿದ್ದು, ಶಾಲಾ ಸಮಯದಲ್ಲಿ ಮಕ್ಕಳು ಶಾಲೆಗೆ ಹೋಗಿ ಬರಲು ಅನುವಾಗುವಂತೆ ಹೆಚ್ಚುವರಿ ಬಸ್ ಕಾರ್ಯಾಚರಣೆಗೆ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ[more...]