ಎಲ್ಲಿಗೆ ಬಂತು ತುಮಕೂರು ಮೆಟ್ರೋ? ಪರಮೇಶ್ವರ್ ಏನಂದ್ರು?

ಎಲ್ಲಿಗೆ ಬಂತು ತುಮಕೂರು ಮೆಟ್ರೋ? ಪರಮೇಶ್ವರ್ ಏನಂದ್ರು? Tumkurnews.in ತುಮಕೂರು: ತುಮಕೂರಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವುದು ತಮ್ಮ ಪ್ರಮುಖ ಆಶಯಗಳಲ್ಲಿ ಒಂದಾಗಿದೆ. ಕಳೆದ ಐದಾರು ವರ್ಷಗಳಿಂದ ಈ ಉದ್ದೇಶಕ್ಕಾಗಿ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಭಾನುವಾರ ನಡೆದ ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೆಟ್ರೋ ಯೋಜನೆಯ ವಿವರವಾದ ಕಾರ್ಯಸಾಧ್ಯತಾ ಅಧ್ಯಯನ ಪೂರ್ಣಗೊಳಿಸಿ, ವಿವರವಾದ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಇದೀಗ ಆಸಕ್ತ ಸಂಸ್ಥೆಗಳಿಂದ ಅಭಿವ್ಯಕ್ತಿ ಆಸಕ್ತಿ […]

Continue Reading