Tag: Tumkur news live
ತುಮಕೂರು ಅಮಾನಿಕೆರೆ ಕೋಡಿ: ಶಿರಾಗೇಟ್ ರಸ್ತೆ ಬಂದ್
ಶಿರಾಗೇಟ್ ರಸ್ತೆ ಬಂದ್: ಅಮಾನಿಕೆರೆ ಕೋಡಿ Tumkurnews ತುಮಕೂರು: ಮಂಗಳವಾರ ರಾತ್ರಿ ಬುಧವಾರ ಬೆಳಗ್ಗೆ ಧಾರಾಕಾರ ಮಳೆ ಬಂದ ಹಿನ್ನೆಲೆಯಲ್ಲಿ ತುಮಕೂರಿನ ಅಮಾನಿಕೆರೆ ಕೋಡಿ ಬಿದ್ದಿದೆ. ಇದರ ಪರಿಣಾಮ ಎಸ್ ಮಾಲ್ ಮುಂಭಾಗ ನಿರ್ಮಾಣ[more...]
ಭಾರತವು ವಿಶ್ವದ ಗಮನ ಸೆಳೆಯುವ ಮುಂಚೂಣಿ ರಾಷ್ಟ್ರಗಳಲ್ಲೊಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಗೃಹ ಸಚಿವ ಪರಮೇಶ್ವರ್
ಸ್ವಾತಂತ್ರ್ಯ ಹೋರಾಟದಲ್ಲಿ ಜಿಲ್ಲೆಯ ಹೋರಾಟಗಾರರನ್ನು ಸ್ಮರಿಸಿದ ಗೃಹ ಸಚಿವ ಜಿ.ಪರಮೇಶ್ವರ್ Tumkurnews ತುಮಕೂರು: ಭಾರತವು ವಿಶ್ವದ ಗಮನ ಸೆಳೆಯುವ ಮೂಲಕ ಮುಂಚೂಣಿ ರಾಷ್ಟ್ರಗಳಲ್ಲೊಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್[more...]
ಲಂಡನ್ ನೆನಪಿಸುವ ತುಮಕೂರಿನ ಹೊಸ ಬಸ್ ನಿಲ್ದಾಣ!: ಜನಾಕರ್ಷಣೆ ಎಸ್ಕಲೇಟರ್! ವಿಡಿಯೋ
ಲಂಡನ್ ಪ್ರಕರಣ ನೆನಪಿಸುವ ತುಮಕೂರು ಬಸ್ ನಿಲ್ದಾಣ!: ಜನಾಕರ್ಷಣೆಯ ಕೇಂದ್ರವಾದ ಎಸ್ಕಲೇಟರ್! Tumkurnews ತುಮಕೂರು: ನಗರದ ಕೆ.ಎಸ್. ಆರ್.ಟಿ.ಸಿ ಹೊಸ ಬಸ್ ನಿಲ್ದಾಣವು ಜನಾಕರ್ಷಣೆಯ ಕೇಂದ್ರವಾಗಿದ್ದು, ಇಲ್ಲಿನ ಎಸ್ಕಲೇಟರ್(ಚಲಿಸುವ ಮೆಟ್ಟಿಲು, ಏರು ಬಂಡಿ) ಪ್ರಯಾಣಿಕರಿಗೆ[more...]
ತುಮಕೂರು: 26 ಭಿಕ್ಷುಕರು ನಿರಾಶ್ರಿತ ಕೇಂದ್ರಕ್ಕೆ: ಜಿಲ್ಲಾಧಿಕಾರಿ
ತುಮಕೂರು: 26 ಭಿಕ್ಷುಕರು ನಿರಾಶ್ರಿತ ಕೇಂದ್ರಕ್ಕೆ Tumkurnews ತುಮಕೂರು: ನಿರಾಶ್ರಿತರ ಪರಿಹಾರ ಕೇಂದ್ರದಿಂದ ಜುಲೈ 25ರಂದು 10 ಹಾಗೂ 26ರಂದು 16 ಸೇರಿ ಒಟ್ಟು 26 ಭಿಕ್ಷುಕರಿಗೆ ನಿರಾಶ್ರಿತರ ಕೇಂದ್ರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ ಎಂದು[more...]
ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ: ಶಾಲಾ ಮಕ್ಕಳ ಬಗ್ಗೆ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಡೆಂಗ್ಯೂ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆಗೆ ಡೀಸಿ ಸೂಚನೆ Tumkurnews ತುಮಕೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಳ್ಳದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.[more...]
ತುಮಕೂರು: ಡೆಂಗ್ಯೂಗೆ ಜಿಲ್ಲೆಯಲ್ಲಿ ಮೊದಲ ಬಲಿ: 19 ವರ್ಷದ ಯುವತಿ ಮೃತ್ಯು
ಡೆಂಗ್ಯೂಗೆ ಜಿಲ್ಲೆಯಲ್ಲಿ ಮೊದಲ ಬಲಿ: ಮೂರು ಆಸ್ಪತ್ರೆ ಸುತ್ತಿದರೂ ಗುಣವಾಗಲಿಲ್ಲ Tumkurnews ತುಮಕೂರು: ಮಾರಕ ಡೆಂಗ್ಯೂಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, ಗುಣಶ್ರೀ(19) ಡೆಂಗ್ಯೂವಿನಿಂದಾಗಿ ಮೃತಪಟ್ಟಿದ್ದಾಳೆ. ತುಮಕೂರು: ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ: ತೀವ್ರ ತರಾಟೆ ತುಮಕೂರು[more...]
ಜಿಲ್ಲೆಗೆ ಹೇಮಾವತಿ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಡಿಸಿ ಮನವಿ
ಜಿಲ್ಲೆಗೆ ಹೇಮಾವತಿ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಡಿಸಿ ಮನವಿ Tumkurnews ತುಮಕೂರು: ಹೇಮಾವತಿ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಕೆರೆ ಕೆಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ[more...]
ರಾಜ್ಯದಲ್ಲಿ 5 ರೈಲ್ವೆ ಮೇಲ್ಸೇತುವೆ ನಿರ್ಮಾಣ: 350 ಕೋಟಿ ವೆಚ್ಚ: ಸಚಿವ ವಿ.ಸೋಮಣ್ಣ
ಸಿದ್ದಗಂಗಾ ಮಠಕ್ಕೆ ಸಚಿವ ಸೋಮಣ್ಣ ಭೇಟಿ Tumkurnews ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ದಂಪತಿ ತಮ್ಮ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ[more...]
ತುಮಕೂರು: ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ವ್ಯಕ್ತಿ ಸಾವು
ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ವ್ಯಕ್ತಿ ಸಾವು Tumkurnews ತುಮಕೂರು: ಕೋರ ಪೊಲೀಸ್ ಠಾಣೆ ವ್ಯಾಪ್ತಿ ಬೆಳ್ಳಾವಿ ಕ್ರಾಸ್ ಹತ್ತಿರ ವಯೋ ಸಹಜ ಕಾಯಿಲೆಯಿಂದ ನರಳಿ ಚರಂಡಿಯಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ ಸುಮಾರು 60 ವರ್ಷದ ವೃದ್ಧನನ್ನು[more...]
ತುಮಕೂರು: 200ರ ಗಡಿ ದಾಟಿದ ಡೆಂಗ್ಯೂ ಪ್ರಕರಣ: ಸಹಾಯವಾಣಿ ಆರಂಭ
ಡೆಂಗ್ಯೂ: ಮಾಹಿತಿಗಾಗಿ ಸಹಾಯವಾಣಿ ಕಾರ್ಯಾರಂಭ Tumkurnews ತುಮಕೂರು: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ, ಮುನ್ನೆಚ್ಚರಿಕೆ ಕ್ರಮ ಸೇರಿದಂತೆ ಡೆಂಗ್ಯೂ ರೋಗಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಲು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ[more...]