ತುಮಕೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ: ಡಾ.ಜಿ.ಪರಮೇಶ್ವರ್

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ Tumkur news ತುಮಕೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿಯವರು ನೀಲನಕ್ಷೆ ಇಟ್ಟುಕೊಂಡಿದ್ದು ಅದನ್ನು ಸಾಕಾರಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಹಾಗೂ ಕ್ರೀಡಾ ಸಚಿವರೂ ಆದ ಅವರು, ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿನೀಡಿದರು. ಮಠಕ್ಕೆ ಭೇಟಿ ನೀಡಿ ಲಿಂ. ಶ್ರೀ ಶಿವಕುಮಾರಸ್ವಾಮೀಜಿಯವರ ಗದ್ದುಗೆಗೆ ಭೇಟಿ ನೀಡಿ […]

Continue Reading

ತುಮಕೂರು: ಅಮಾನಿಕೆರೆ ಪಾರ್ಕ್‌ನಲ್ಲಿ 500 ಟಬೂಬಿಯಾ ಗಿಡ: ಪರಮೇಶ್ವರ್

ಅಮಾನಿಕೆರೆ ಪಾರ್ಕ್‌ನಲ್ಲಿ 500 ಟಬೂಬಿಯಾ ಗಿಡ ‘ಸಸಿ ಸಂಕಲ್ಪ 2026’ ಕಾರ್ಯಕ್ರಮದಲ್ಲಿ ಡಿಸಿಎಂ ಜಿ.ಪರಮೇಶ್ವರ ಚಾಲನೆ -ಅಕ್ಕ ತಂಗಿ ಕೆರೆ ಪಾರ್ಕ್ ಅಭಿವೃದ್ಧಿಗೂ ಸೂಚನೆ Tumkur news ತುಮಕೂರು: ನಗರದ ಐತಿಹಾಸಿಕ ‘ಅಕ್ಕ ತಂಗಿ ಕೆರೆ’ಯನ್ನು ಸ್ವಚ್ಛಗೊಳಿಸಿ, ಕೆರೆ ಬಳಿ ಸುಂದರವಾದ ಉದ್ಯಾನವನ ಅಭಿವೃದ್ಧಿ ಮಾಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಹೇಳಿದರು. ತುಮಕೂರು ಜಿಲ್ಲಾಡಳಿತ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಅಮಾನಿಕೆರೆ ಪಾರ್ಕ್‌ನಲ್ಲಿ ಭಾನುವಾರ […]

Continue Reading

ತುಮಕೂರು: ಕಲ್ಪತರು ನಾಡಿನಲ್ಲಿ ಧೂಳೆಬ್ಬಿಸಿದ ಸಿಎಂ, ಡಿಸಿಎಂ

ಕಲ್ಪತರು ನಾಡಿನಲ್ಲಿ ಧೂಳೆಬ್ಬಿಸಿದ ಸಿಎಂ, ಡಿಸಿಎಂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಜಿಲ್ಲೆಗೆ ಮೊದಲ ಭೇಟಿ Tumkur news ತುಮಕೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅಧಿಕಾರ ಸ್ವೀಕರಿಸಿದ ಬಳಿಕ ಇದೇ‌ ಮೊದಲ ಬಾರಿಗೆ ಶನಿವಾರ ಜಿಲ್ಲೆಗೆ ಆಗಮಿಸಿ ಸಂಚಲನ ಸೃಷ್ಟಿಸಿದರು. ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಜಿಲ್ಲೆಯನ್ನು ಪ್ರವೇಶಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಶಾಸಕ ಡಾ. ಎಚ್.ಡಿ ರಂಗನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್’ನಲ್ಲಿ ಭರ್ಜರಿಯಾಗಿ […]

Continue Reading

ಚಿಕ್ಕನಾಯಕನಹಳ್ಳಿ: ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು

ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ; ಈಜು ಬಾರದೆ ಮುಳುಗಿ ಸಾವು Tumkur news ಚಿಕ್ಕನಾಯಕನಹಳ್ಳಿ: ಅಣ್ಣ ಮತ್ತು ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಳಿಯಾರು ಹೋಬಳಿ ದಸೂಡಿಯಲ್ಲಿ ಶನಿವಾರ ನಡೆದಿದೆ. ದಸೂಡಿ ಸಮೀಪದ ಗಿಲ್ಯಾನಾಯ್ಕನ ತಾಂಡ್ಯದ ರಾಜನಾಯಕ ಎಂಬುವರ ದ್ವಿತೀಯ ಪುತ್ರ ಗೌತಮ್‌(17) ಸಾವನ್ನಪ್ಪಿದ ದುರ್ದೈವಿ. ಈತ ತನ್ನ ಅಣ್ಣ ಯೋಗೀಶ್‌ ಹಾಗೂ ಸ್ನೇಹಿತರಾದ ಗುರು, ಮಹೇಶ್‌, ಹೇಮಂತ್‌, ದಯಾನಂದ್‌ ಅವರೊಂದಿಗೆ ಶನಿವಾರ ಮಧ್ಯಾಹ್ನ […]

Continue Reading

ತುಮಕೂರು: ವಿಪತ್ತು ನಿರ್ವಹಣೆ: ಸಹಾಯವಾಣಿ ಸ್ಥಾಪನೆ; ಎಲ್ಲಾ ಇಲಾಖೆಗಳ ಸಮನ್ವಯತೆಗೆ ಜಿಲ್ಲಾಧಿಕಾರಿ ಸೂಚನೆ

ವಿಪತ್ತು ನಿರ್ವಹಣೆ: ಸಹಾಯವಾಣಿ ಸ್ಥಾಪನೆ; ಎಲ್ಲಾ ಇಲಾಖೆಗಳ ಸಮನ್ವಯತೆಗೆ ಜಿಲ್ಲಾಧಿಕಾರಿ ಸೂಚನೆ Tumkur news ತುಮಕೂರು: ಮುಂಗಾರು ಅವಧಿಯಲ್ಲಿ ಸಾರ್ವಜನಿಕರ ಸುರಕ್ಷತೆ, ಆರೋಗ್ಯ ಹಾಗೂ ಮೂಲಸೌಕರ್ಯ ಸಂರಕ್ಷಣೆಗಾಗಿ ಇಲಾಖಾವಾರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಿಪತ್ತು ನಿರ್ವಹಣೆ ಕುರಿತಂತೆ ತುರ್ತು ಸಂದರ್ಭದಲ್ಲಿ ಜಿಲ್ಲಾ ಸಹಾಯವಾಣಿ ಸಂಖ್ಯೆ 7304975519, 0816-2213402ಕ್ಕೆ ಕರೆ ಮಾಡಲು ತಿಳಿಸಿದರು. ಮುಂಗಾರು ಹಂಗಾಮಿನ ಹಿನ್ನೆಲೆಯಲ್ಲಿ […]

Continue Reading

ತುಮಕೂರು: ಗುಬ್ಬಿ ಶಾಸಕ ಶ್ರೀನಿವಾಸ್ ಪುತ್ರನಿಂದ ಷಡ್ಯಂತ್ರ; ಜೆಡಿಎಸ್ ನಾಗರಾಜು ಆರೋಪ

ಗುಬ್ಬಿ ಶಾಸಕ ಶ್ರೀನಿವಾಸ್ ಪುತ್ರನಿಂದ ಷಡ್ಯಂತ್ರ; ಜೆಡಿಎಸ್ ಮುಖಂಡ ನಾಗರಾಜು ಆರೋಪ Tumkur news ತುಮಕೂರು: ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರ ಪುತ್ರ ದುಷ್ಯಂತ್ ತಮ್ಮ ವಿರುದ್ಧ ಷಡ್ಯಂತರ ನಡೆಸಿ ತಮ್ಮನ್ನು ರಾಜಕೀಯವಾಗಿ ಕುಗ್ಗಿಸುವ ಕುತಂತ್ರ ನಡೆಸಿದ್ದಾರೆ ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಎಸ್. ನಾಗರಾಜು ಆರೋಪಿಸಿದರು. ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಮ್ಮ ಕಾರು ಚಾಲಕ, ಆಪ್ತ ಸಹಾಯಕರಾಗಿದ್ದು, ಈಗ ತಮ್ಮನ್ನು ಬಿಟ್ಟುಹೋಗಿರುವವರನ್ನು ಜೊತೆಯಾಗಿಸಿಕೊಂಡು ನನ್ನ […]

Continue Reading

ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ: ಪರಮೇಶ್ವರ್ ಒತ್ತಾಯ

ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ: ಪರಮೇಶ್ವರ್ ಒತ್ತಾಯ ಡಿಸಿಎಂ ಡಿ.ಕೆ ಶಿವಕುಮಾರ್ ಸಹಮತ; ಪ್ರತಿಕ್ರಿಯಿಸದ ಸಿಎಂ ಸಿದ್ದರಾಮಯ್ಯ Tumkur news ತುಮಕೂರು: ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ ರಾಮನಗರ, ಬಿಡದಿ ಮಾದರಿಯಲ್ಲಿ ತುಮಕೂರನ್ನು ಬೆಂಗಳೂರಿಗೆ ಸರಿಸಮವಾಗಿ ಅಭಿವೃದ್ಧಿ ಪಡಿಸಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ನಗರದಲ್ಲಿ ಮಂಗಳವಾರ ನಡೆದ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ನಾಲ್ಕನೇ ಬಾರಿಗೆ ಭೇಟಿ […]

Continue Reading

ತುಮಕೂರು: ಮೋದಿ ಅವಧಿಯಲ್ಲಿ ದೇಶದ ಸಾಲ ಏರಿಕೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆಯ ತಲಾ ಆದಾಯ ಇಡೀ ದೇಶದಲ್ಲೇ ಮುಂಚೂಣಿಯಲ್ಲಿದೆ; ಸಿಎಂ ಮೋದಿ ಅವಧಿಯಲ್ಲಿ ದೇಶದ ಸಾಲ ಏರಿಕೆ; ತುಮಕೂರಿನಲ್ಲಿ ಸಾಧನಾ ಸಮರ್ಪಣೆಯಲ್ಲಿ ಸಿದ್ದು ಗುದ್ದು Tumkur news ತುಮಕೂರು: ದೇಶಕ್ಕೆ ಸ್ವಾತಂತ್ರ ಬಂದಾಗಿನಿಂದಲೂ 53.11 ಲಕ್ಷ ಕೋಟಿ ರೂ. ದೇಶದ ಸಾಲವಿತ್ತು, ಮೋದಿ ಅಧಿಕಾರಕ್ಕೆ ಬಂದ ನಂತರ 120 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ದೇಶವನ್ನು ಹಾಳು ಮಾಡಿ, ಹಿಂದು ಮುಸ್ಲಿಂ ನಡುವೆ ದ್ವೇಷ ತಂದು ಹಾಕುವ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಈ ದೇಶ […]

Continue Reading

ತುಮಕೂರು: ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು; ಸಿದ್ದರಾಮಯ್ಯ

ಸಚಿವ ಜಿ.ಪರಮೇಶ್ವರ್ ಮತ್ತು ಕೃಷ್ಣಬೈರೇಗೌಡರು ಸ್ವಯಂಸ್ಫೂರ್ತಿಯಿಂದ ಸಾಧನಾ ಸಮರ್ಪಣೆ ಸಮಾವೇಶವನ್ನು ಅರ್ಥಪೂರ್ಣವಾಗಿ ಆಯೋಜಿಸಿದ್ದಾರೆ: ಸಿ.ಎಂ ಮೆಚ್ಚುಗೆ ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಭರವಸೆ Tumkur news ತುಮಕೂರು: ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ […]

Continue Reading

ತುಮಕೂರು: ಸಿಎಂ ಸ್ಥಾನ ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ, ಪರಮೇಶ್ವರ್ ಸಿಎಂ ಆಗಲಿ: ಕೆ.ಎನ್ ರಾಜಣ್ಣ

ಸಿಎಂ ಸ್ಥಾನ ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ, ಪರಮೇಶ್ವರ್ ಸಿಎಂ ಆಗಲಿ: ಕೆ.ಎನ್ ರಾಜಣ್ಣ ಅಚ್ಚರಿಯ ಹೇಳಿಕೆ ‘ಪರಮೇಶ್ವರ್ ಕೂಡ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕೆಲಸ ಮಾಡಿದ್ದಾರೆ. 2013ರಲ್ಲಿ ಗೆದ್ದಿದ್ದರೆ ಅವರೆ ಮುಖ್ಯಮಂತ್ರಿ ಆಗುತ್ತಿದ್ದರು, ಆಗ ಗೆಲ್ಲಲಿಲ್ಲ, ಹಳೆಯ ಕೂಲಿ ಬಾಕಿ ಇದೆಯಲ್ಲವೇ?’ -ಕೆ.ಎನ್ ರಾಜಣ್ಣ, ಶಾಸಕ, ಮಧುಗಿರಿ. Tumkur news ತುಮಕೂರು: ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

Continue Reading