ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ತುಮಕೂರು! ಗಿನ್ನಿಸ್ ರೆಕಾರ್ಡ್! ಯಾವ ಸಾಧನೆಗಾಗಿ? ಇಲ್ಲಿದೆ ಮಾಹಿತಿ Tumkur news ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ತುಂಬುತ್ತದೆ. ಈ ನೆನಪಿಗಾಗಿ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆಯನ್ನು ಮೇ 19ರಂದು ಮಂಗಳವಾರ ತುಮಕೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. […]
Continue Reading