ಹುಳಿಯಾರಿನಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ:
ಹುಳಿಯಾರಿನಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ: ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರೀ ಈಶ್ವರಾನಂದ ಪುರಿ ಶ್ರೀಗಳ ಕರೆ Tumkur news ಚಿಕ್ಕನಾಯಕನಹಳ್ಳಿ: ಹುಳಿಯಾರು ಪಟ್ಟಣದ ಬೀರದೇವರ ಕಟ್ಟೆ (ಮೂಲತಪೋ ಸುಕ್ಷೇತ್ರ) ಆವರಣದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ಸೇವಾ ಛಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗುತ್ತಿರುವ ಕನಕ ಸಮುದಾಯ ಭವನಕ್ಕೆ ಕಾಗಿನೆಲೆ ಕನಕ ಗುರುಪೀಠದ ಕೆಲ್ಲೋಡು ಶಾಖಾಮಠದ ಶ್ರೀ ಈಶ್ವರಾನಂದ ಪುರಿ ಮಹಾಸ್ವಾಮಿಗಳು ಶಾಸಕ ಸಿ.ಬಿ.ಸುರೇಶ್ ಬಾಬು ಅವರೊಂದಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ […]
Continue Reading