ತುಮಕೂರು: ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ: ಜಿಲ್ಲಾಧಿಕಾರಿ

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”: ಜಿಲ್ಲಾಧಿಕಾರಿ Tumkur news ತುಮಕೂರು: ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ “ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈಗಾಗಲೇ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ […]

Continue Reading

ಶ್ರೀ ಕೆಂಪಮ್ಮದೇವಿ ರಥೋತ್ಸವ

ಶ್ರೀ ಕೆಂಪಮ್ಮದೇವಿ ರಥೋತ್ಸವ Tumkur news ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಗೆ ಸೇರಿದ ಕಾಡಸೂರು ಶ್ರೀ ಕೆಂಪಮ್ಮದೇವಿ ರಥೋತ್ಸವವು ಏಪ್ರಿಲ್ 11 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಇದರ ಅಂಗವಾಗಿ ಏ.10 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಧ್ವಜಾರೋಹಣ, ದೇವಿಗೆ ಅಭಿಷೇಕ, ನವಗ್ರಹ ಪೂಜೆ, ಸಹಸ್ರನಾಮ, ಕುಂಕುಮಾರ್ಚನೆ, ಪೂಜಾ ಕಾರ್ಯಕ್ರಮ, ಮಹಾಮಂಗಳಾರತಿ ನಡೆಯಲಿದೆ. ಏ.11 ರಂದು ಬೆಳಗ್ಗೆ ದೇವಿ ಸುಪ್ರಭಾತ ಸೇವೆ, ಮಧ್ಯಾಹ್ನ 12.30ಕ್ಕೆ ಭಕ್ತಾದಿಗಳಿಂದ ಅನ್ನಸಂತರ್ಪಣೆ ಮಧ್ಯಾಹ್ಮ 3 ಗಂಟೆಗೆ ಕೆಂಪಮ್ಮದೇವಿ […]

Continue Reading

ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ

ತುಮಕೂರು: ಆಸ್ತಿ ಮಾಲೀಕರಿಗೆ ‘ಶುಭ’ ಸುದ್ದಿ Tumkur News ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಪ್ರಸಕ್ತ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು 2026ರ ಏಪ್ರಿಲ್ ತಿಂಗಳ ಅಂತ್ಯದೊಳಗೆ ಪಾವತಿಸಿದಲ್ಲಿ ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ರಿಯಾಯತಿ ನೀಡಲಾಗುವುದು ಎಂದು ಪಾಲಿಕೆ ಆಯುಕ್ತೆ ಶುಭ ಬಿ. ತಿಳಿಸಿದ್ದಾರೆ. ಆಸ್ತಿ ಮಾಲೀಕರು ಆಸ್ತಿ ತೆರಿಗೆ, ನೀರಿನ ಶುಲ್ಕ ಮತ್ತು ಯು.ಜಿ.ಡಿ. ಶುಲ್ಕವನ್ನು ಏಪ್ರಿಲ್ 30ರೊಳಗಾಗಿ ನಗದು ಪಾವತಿ ಕೌಂಟರ್’ಗಳ ಮೂಲಕ, ಕರ್ನಾಟಕ ಒನ್ ಕೇಂದ್ರ, ಆನ್‍ಲೈನ್ www.tumakurucity.mrc.gov.in […]

Continue Reading