1 min read

ತುಮಕೂರು ನಗರ ಪ್ರವೇಶಿಸುವ ಭಾಗದಲ್ಲಿ ಆಕರ್ಷಕ ಮಹಾದ್ವಾರ ನಿರ್ಮಾಣ: ಸಚಿವ ಸೋಮಣ್ಣ

ಸಚಿವ ವಿ.ಸೋಮಣ್ಣ ಹುಟ್ಟುಹಬ್ಬ: ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಟೈ, ಬೆಲ್ಟ್, ಸಿಹಿ ವಿತರಣೆ Tumkurnews ತುಮಕೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ 74ನೇ ಜನ್ಮದಿನದ ಅಂಗವಾಗಿ[more...]
1 min read

ತುಮಕೂರು: ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ವ್ಯಕ್ತಿ ಸಾವು

ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ವ್ಯಕ್ತಿ ಸಾವು Tumkurnews ತುಮಕೂರು: ಕೋರ ಪೊಲೀಸ್ ಠಾಣೆ ವ್ಯಾಪ್ತಿ ಬೆಳ್ಳಾವಿ ಕ್ರಾಸ್ ಹತ್ತಿರ ವಯೋ ಸಹಜ ಕಾಯಿಲೆಯಿಂದ ನರಳಿ ಚರಂಡಿಯಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ ಸುಮಾರು 60 ವರ್ಷದ ವೃದ್ಧನನ್ನು[more...]
1 min read

ತುಮಕೂರು: ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರ ವೇತನ, ಬಡ್ತಿ ಕಟ್!

ಮಕ್ಕಳು ಕಲಿಕೆಯಲ್ಲಿ ಹಿಂದುಳಿದರೆ ಶಿಕ್ಷಕರೇ ನೇರ ಹೊಣೆ: ತುಳಸಿ ಮದ್ದಿನೇನಿ Tumkurnews ತುಮಕೂರು: ಮಕ್ಕಳ ಕಲಿಕೆ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಮಕ್ಕಳಿಗೆ ಸವಲತ್ತುಗಳನ್ನು ನೀಡುವುದರೊಂದಿಗೆ ಮೌಲ್ಯಯುತ ಶಿಕ್ಷಣ[more...]
1 min read

ತುಮಕೂರು: ಹೇಮಾವತಿ ನಾಲೆಗೆ ನೀರು: ಸಾರ್ವಜನಿಕರಿಗೆ ಡಿಸಿ ಮನವಿ

ಹೇಮಾವತಿ ನಾಲೆಗೆ ನೀರು: ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಮನವಿ Tumkurnews ತುಮಕೂರು: ಹೇಮಾವತಿ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಹಾಗೂ ಕೆರೆ ಕೆಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗಿದ್ದು, ಕೆಲವೇ ದಿನಗಳಲ್ಲಿ ಜಿಲ್ಲೆಯ ಹೇಮಾವತಿ[more...]
1 min read

ತುಮಕೂರು ಸೇರಿದಂತೆ ರಾಜ್ಯದ 50ಕ್ಕೂ ಅಧಿಕ ಕಡೆ ಲೋಕಾಯುಕ್ತ ದಾಳಿ

ತುಮಕೂರು ಸೇರಿದಂತೆ ರಾಜ್ಯದ 50ಕ್ಕೂ ಅಧಿಕ ಕಡೆ ಲೋಕಾಯುಕ್ತ ದಾಳಿ Tumkurnews ಬೆಂಗಳೂರು: ನಗರ ಸೇರಿದಂತೆ ರಾಜ್ಯದ 50ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗೆ ಬೆಳಂಬೆಳಗ್ಗೆ ಶಾಕ್ ನೀಡಿದ್ದಾರೆ.[more...]
1 min read

ತುಮಕೂರು: ಕಲ್ಪತರು ನಾಡಿಗೆ ಮಲೆನಾಡಿನ ಕಳೆ ತಂದ ಸೋನೆ ಮಳೆ

ಕಲ್ಪತರು ನಾಡಿಗೆ ಮಲೆನಾಡಿನ ಕಳೆ ತಂದ ಸೋನೆ ಮಳೆ Tumkurnews ತುಮಕೂರು: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಸೋಮವಾರ ಬೆಳಗ್ಗೆಯಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ರಾತ್ರಿವರೆಗೂ ಮುಂದುವರಿದಿದೆ. ಬೆಳ್ಳಂಬೆಳಗ್ಗೆ ಆರಂಭವಾದ ಮಳೆಯಿಂದಾಗಿ ಜನಸಾಮಾನ್ಯರು, ವಿದ್ಯಾರ್ಥಿಗಳು[more...]
1 min read

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಖಂಡಿಸಿ ಜು.22ರಂದು ಪ್ರತಿಭಟನೆ: ವಾಲ್ಮೀಕಿ ಸ್ವಾಭಿಮಾನಿ ಸಂಘ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಖಂಡಿಸಿ ಜು.22ರಂದು ಪ್ರತಿಭಟನೆ: ವಾಲ್ಮೀಕಿ ಸ್ವಾಭಿಮಾನಿ ಸಂಘ Tumkurnews ತುಮಕೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರವನ್ನು ಖಂಡಿಸಿ, ತಪಿತಸ್ಥರ ವಿರುದ್ಧ ಕಠಿಣ[more...]
1 min read

ತುಮಕೂರು: ವಿಚ್ಛೇದನಕ್ಕೆ ಬಂದು ವಿವಾಹ ಬಂಧನಕ್ಕೆ ಒಳಗಾದರು! 18 ಜೋಡಿಗಳಿಗೆ ಹೊಸ ಬಾಳು ಕೊಟ್ಟ ಕೋರ್ಟ್

ವಿಚ್ಛೇದನಕ್ಕೆ ಬಂದವರು ವಿವಾಹ ಬಂಧನಕ್ಕೆ ಒಪ್ಪಿದರು 18 ಜೋಡಿಗಳನ್ನು ಪುನರ್ ಒಂದು ಮಾಡಿದ ತುಮಕೂರು ನ್ಯಾಯಾಲಯ Tumkurnews ತುಮಕೂರು: ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 13 ಜೋಡಿಗಳನ್ನು ಪುನಃ ಒಂದು[more...]
1 min read

ತುಮಕೂರು: ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆಯೊಂದಿಗೆ ಕೈಜೋಡಿಸಿ: ಆಯುಕ್ತೆ ಅಶ್ವಿಜ ಮನವಿ

ಡೆಂಗ್ಯೂ ನಿಯಂತ್ರಣ: ಪಾಲಿಕೆಯೊಂದಿಗೆ ಕೈಜೋಡಿಸಲು ನಾಗರಿಕರಲ್ಲಿ ಮನವಿ Tumkurnews ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ, ಚಿಕುಂಗುನ್ಯಾ, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ನಾಗರಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಆಯುಕ್ತೆ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.[more...]
1 min read

ನಾಗವಲ್ಲಿ, ಅರಿಯೂರು, ಗಂಗೋನಹಳ್ಳಿ, ಗಳಿಗೆನಹಳ್ಳಿ ಮತ್ತು ಸಿರಿವರದಲ್ಲಿ ಇಂದು ವಿದ್ಯುತ್ ವ್ಯತ್ಯಯ

ಜು.14ರಂದು ವಿದ್ಯುತ್ ವ್ಯತ್ಯಯ Tumkurnews ತುಮಕೂರು: ಬೆವಿಕಂ ಗ್ರಾಮೀಣ ಉಪ ವಿಭಾಗ-2ರ ಹೆಬ್ಬೂರು ಶಾಖಾ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಜುಲೈ 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ[more...]