ತುಮಕೂರು: ಗೃಹಿಣಿ ಅನುಮಾನಸ್ಪದ ಸಾವು

ಗೃಹಿಣಿ ಅನುಮಾನಸ್ಪದ ಸಾವು Tumkurnews.in ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವಳ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಯಲ್ಲಾಪುರದಲ್ಲಿ ನಡೆದಿದೆ. ಸುಷ್ಮಿತಾ (24) ಮೃತ ಗೃಹಿಣಿ. ಮಾಗಡಿ ತಾಲೂಕು ತಾವರೆಕೆರೆ ಹೊನಗನಹಟ್ಟಿ ಮೂಲದ ಸುಷ್ಮಿತಾ ಪತಿಯೊಂದಿಗೆ ಯಲ್ಲಾಪುರದಲ್ಲಿ ವಾಸವಿದ್ದರು. ಮಂಗಳವಾರ ರಾಮನಗರದ ಮಾಗಡಿಯ ಚಿಕ್ಕಪ್ಪನ ಮನೆಗೆ ಹೋಗಿದ್ದ ಸುಷ್ಮಿತಾ, ಬುಧವಾರ ಗಂಡನ ಮನೆ ವಾಪಸ್ ಬಂದಿದ್ದಳು. ಅದೇ ದಿನ ಸಂಜೆ ಮನೆಯಲ್ಲಿ ಗಲಾಟೆಯಾಗಿದೆ ಆಸ್ಪತ್ರೆಗೆ ಬನ್ನಿ ಎಂದು ಸುಷ್ಮಿತಾಳ ಸಂಬಂಧಿಕರಿಗೆ ಪತಿ ಮನೆ ಕಡೆಯಿಂದ ದೂರವಾಣಿ ಕರೆ […]

Continue Reading

ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ

ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ: ಪಾಲಿಕೆ ಆಯುಕ್ತೆ ಪರಿಶೀಲನೆ Tumkurnews.in ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯ ಫುಟ್‌ಪಾತ್‌ನಲ್ಲಿ ಮಾರಾಟ ವಲಯ ಸ್ಥಾಪನೆ ಮಾಡಿ ಬೀದಿಬದಿ ವರ್ತಕರ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಶುಭ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಪಾಲಿಕೆ ಆಯುಕ್ತೆ ಶುಭ ಅವರು, ಗುಬ್ಬಿ ವೀರಣ್ಣ ಕಲಾ ಕ್ಷೇತ್ರದ ಮುಂಭಾಗದ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗಾಗಿ ಮಾರಾಟ […]

Continue Reading

ತುಮಕೂರು: ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ

ರಾಹುಲ್ ಗಾಂಧಿ ವಿರುದ್ಧ ಎಫ್.ಐ.ಆರ್ ದಾಖಲು: ಕಾಂಗ್ರೆಸ್ ಖಂಡನೆ Tumkurnews.in ತುಮಕೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಜಾಗವನ್ನು ಗೋ ಮೂತ್ರ ಮತ್ತು ಗಂಗಾಜಲದಿಂದ ಸ್ವಚ್ಚಗೊಳಿಸಿದ ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸುವಂತೆ ಒತ್ತಾಯಿಸಿದ ರಾಹುಲ್‌ಗಾಂಧಿ ಅವರ ವಿರುದ್ದವೇ ಎಫ್.ಐ.ಆರ್ ದಾಖಲಿಸಿರುವುದನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್, […]

Continue Reading

ತುಮಕೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ: ಡಾ.ಜಿ.ಪರಮೇಶ್ವರ್

ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನೀಲನಕ್ಷೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ Tumkur news ತುಮಕೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮುಖ್ಯಮಂತ್ರಿಯವರು ನೀಲನಕ್ಷೆ ಇಟ್ಟುಕೊಂಡಿದ್ದು ಅದನ್ನು ಸಾಕಾರಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಹಾಗೂ ಕ್ರೀಡಾ ಸಚಿವರೂ ಆದ ಅವರು, ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿನೀಡಿದರು. ಮಠಕ್ಕೆ ಭೇಟಿ ನೀಡಿ ಲಿಂ. ಶ್ರೀ ಶಿವಕುಮಾರಸ್ವಾಮೀಜಿಯವರ ಗದ್ದುಗೆಗೆ ಭೇಟಿ ನೀಡಿ […]

Continue Reading

ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ: ಪರಮೇಶ್ವರ್ ಒತ್ತಾಯ

ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ: ಪರಮೇಶ್ವರ್ ಒತ್ತಾಯ ಡಿಸಿಎಂ ಡಿ.ಕೆ ಶಿವಕುಮಾರ್ ಸಹಮತ; ಪ್ರತಿಕ್ರಿಯಿಸದ ಸಿಎಂ ಸಿದ್ದರಾಮಯ್ಯ Tumkur news ತುಮಕೂರು: ತುಮಕೂರನ್ನು ಉತ್ತರ ಬೆಂಗಳೂರು ಎಂದು ಘೋಷಿಸಿ ರಾಮನಗರ, ಬಿಡದಿ ಮಾದರಿಯಲ್ಲಿ ತುಮಕೂರನ್ನು ಬೆಂಗಳೂರಿಗೆ ಸರಿಸಮವಾಗಿ ಅಭಿವೃದ್ಧಿ ಪಡಿಸಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ನಗರದಲ್ಲಿ ಮಂಗಳವಾರ ನಡೆದ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ನಾಲ್ಕನೇ ಬಾರಿಗೆ ಭೇಟಿ […]

Continue Reading

ತುಮಕೂರು: ಕೇಂದ್ರ ವಲಯ ಐಜಿಪಿ ಗಿರೀಶ್ ತುಮಕೂರಿಗೆ ಮೊದಲ ಭೇಟಿ

ಕೇಂದ್ರ ವಲಯ ಐಜಿಪಿ ಗಿರೀಶ್ ತುಮಕೂರಿಗೆ ಮೊದಲ ಭೇಟಿ ಕೇಂದ್ರ ವಲಯದ ನೂತನ ಪೊಲೀಸ್ ಉಪಮಹಾನಿರೀಕ್ಷಕ ಎಸ್‌.ಗಿರೀಶ್‌ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಗೌರವವಂದನೆ ಸ್ವೀಕರಿಸಿದರು. Tumkur news ತುಮಕೂರು: ಕೇಂದ್ರ ವಲಯದ ನೂತನ ಪೊಲೀಸ್ ಉಪಮಹಾನಿರೀಕ್ಷಕ ಎಸ್‌.ಗಿರೀಶ್‌ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಗೌರವವಂದನೆ ಸ್ವೀಕರಿಸಿದರು. ಇದೇ ವೇಳೆ ಜಿಲ್ಲೆಯ ಅಧಿಕಾರಿಗಳೊಡನೆ ಪರಿಶೀಲನಾ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ […]

Continue Reading