ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಉಮ್ರಾ ಯಾತ್ರಿಕರ ಸುರಕ್ಷಿತ ವಾಪಸಾತಿಗೆ ಒತ್ತಾಯ

ಸೌದಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಉಮ್ರಾ ಯಾತ್ರಿಕರ ಸುರಕ್ಷಿತ ವಾಪಸಾತಿಗೆ ಒತ್ತಾಯ Tumkurnews.in ತುಮಕೂರು: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ತುಮಕೂರು ಜಿಲ್ಲೆಯ ಉಮ್ರಾ ಯಾತ್ರಿಕರ ಸುರಕ್ಷತೆ ಹಾಗೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳುವುದನ್ನು ಖಚಿತಪಡಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಆಗ್ರಹಿಸಿದ್ದಾರೆ. ವಿಮಾನಗಳ ರದ್ದತಿ ಹಾಗೂ ಪ್ರಯಾಣದ ಅನಿಶ್ಚಿತತೆಯಿಂದ ಯಾತ್ರಿಕರು ತೀವ್ರ ಆತಂಕ ಮತ್ತು ತೊಂದರೆ […]

Continue Reading